Versions
KNV ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.
ERVKN ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.
IRVKN ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, * ಪ್ರಸಂಗಿ. 12:13. ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;