Bible Versions
Bible Books

1 Chronicles 12:18 (HCSB) Holman Christian Standard Bible

Versions

KNV   ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
ERVKN   ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.
IRVKN   ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us