Bible Versions
Bible Books

1 Chronicles 18:15 (HCSB) Holman Christian Standard Bible

Versions

KNV   ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.
ERVKN   ಚೆರೂಯಳ ಮಗನಾದ ಯೋವಾಬನು ಅವನ ಪ್ರಧಾನ ಸೇನಾಪತಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನಾಗಿದ್ದು ದಾವೀದನ ಚರಿತ್ರೆಯನ್ನು ಬರೆದಿಟ್ಟನು.
IRVKN   ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us