Bible Versions
Bible Books

1 Chronicles 18:5 (HCSB) Holman Christian Standard Bible

Versions

KNV   ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
ERVKN   ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು.
IRVKN   ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us