Bible Versions
Bible Books

1 Chronicles 29:14 (HCSB) Holman Christian Standard Bible

Versions

KNV   ಆದರೆ ನಾವು ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
ERVKN   ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲೀ ಮತ್ತು ನನ್ನ ಜನರಿಂದಾಗಲೀ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.
IRVKN   ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us