Versions
KNV ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು.
ERVKN ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧ ಪಟ್ಟವುಗಳು.
IRVKN ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ.