Bible Versions
Bible Books

1 Chronicles 29:22 (HCSB) Holman Christian Standard Bible

Versions

KNV   ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.
ERVKN   ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು.
IRVKN   {ಸೊಲೊಮೋನನ ಪಟ್ಟಾಭಿಷೇಕ} PS ಜನರು ದಾವೀದನ ಮಗನಾದ ಸೊಲೊಮೋನನನ್ನು ಪುನಃ ಅರಸನನ್ನಾಗಿ ಆರಿಸಿಕೊಂಡು ಅವನನ್ನು ರಾಜನನ್ನಾಗಿಸಿವುದಕ್ಕೂ, ಚಾದೋಕನನ್ನು ಯಾಜಕನಾಗುವುದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us