Bible Versions
Bible Books

1 Chronicles 29:30 (HCSB) Holman Christian Standard Bible

Versions

KNV   ಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
ERVKN   ಇಸ್ರೇಲಿನ ರಾಜನಾಗಿದ್ದಾಗ ದಾವೀದನು ಮಾಡಿದ ಎಲ್ಲಾ ಸಾಹಸಕೃತ್ಯಗಳನ್ನೂ ಅವನ ಪರಾಕ್ರಮ ಮತ್ತು ಅವನಿಗೆ ಸಂಭವಿಸಿದೆಲ್ಲದ್ದರ ಕುರಿತಾಗಿ ಅವುಗಳಲ್ಲಿ ಬರೆಯಲಾಗಿದೆ. ಇಸ್ರೇಲಿನ ಮತ್ತು ಅದರ ಸಮೀಪದಲ್ಲಿ ಅನ್ಯಜನಾಂಗಗಳ ಕುರಿತಾದ ಸಂಗತಿಗಳನ್ನು ಅವುಗಳಲ್ಲಿ ಬರೆಯಲಾಗಿದೆ.
IRVKN   ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us