Bible Versions
Bible Books

1 Chronicles 29:9 (HCSB) Holman Christian Standard Bible

Versions

KNV   ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
ERVKN   ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.
IRVKN   ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us