Bible Versions
Bible Books

1 Corinthians 10:17 (HCSB) Holman Christian Standard Bible

Versions

KNV   ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
ERVKN   ರೊಟ್ಟಿಯು ಒಂದೇ. ಆದ್ದರಿಂದ ನಮ್ಮಲ್ಲಿ ಅನೇಕರಿದ್ದರೂ ನಾವು ಒಂದೇ ದೇಹವಾಗಿದ್ದೇವೆ. ಯಾಕೆಂದರೆ ನಾವೆಲ್ಲಾ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಳ್ಳುತ್ತೇವೆ.
IRVKN   ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು * 1 ಕೊರಿ 12:12,13; ರೋಮಾ. 12:5; ಕೊಲೊ 3:15 ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us