Bible Versions
Bible Books

1 Corinthians 10:25 (HCSB) Holman Christian Standard Bible

Versions

KNV   ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
ERVKN   ಮಾಂಸದ ಮಾರುಕಟ್ಟೆಯಲ್ಲಿ ಮಾರುವ ಯಾವ ಮಾಂಸವನ್ನಾದರೂ ತಿನ್ನಿರಿ. ನೀವು ತಿನ್ನಬಾರದೆಂದು ಯೋಚಿಸುವ ಮಾಂಸದಂತೆ ಅದು ತೋರಿದರೂ ಮಾಂಸದ ಬಗ್ಗೆ ಯಾವ ಪ್ರಶ್ನೆಗಳನ್ನೂ ಕೇಳಬೇಡಿರಿ.
IRVKN   * 1 ಕೊರಿ 8:7: ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us