Bible Versions
Bible Books

1 Corinthians 10:4 (HCSB) Holman Christian Standard Bible

Versions

KNV   ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಬಂಡೆಯು ಕ್ರಿಸ್ತನೇ.
ERVKN   ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಬಂಡೆಯೇ ಕ್ರಿಸ್ತನು.
IRVKN   * ವಿಮೋ 17:6 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಬಂಡೆ ಕ್ರಿಸ್ತನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us