Bible Versions
Bible Books

1 Corinthians 11:17 (HCSB) Holman Christian Standard Bible

Versions

KNV   ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.
ERVKN   ಈಗ ನಾನು ನಿಮಗೆ ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ನಿಮ್ಮ ಸಭಾಕೂಟಗಳು ನಿಮಗೆ ಒಳ್ಳೆಯದನ್ನು ಮಾಡುವುದಕ್ಕಿಂತಲೂ ಹೆಚ್ಚು ಕೇಡುಗಳನ್ನೇ ಮಾಡುತ್ತವೆ.
IRVKN   {ಕರ್ತನ ಭೋಜನವನ್ನು ಕ್ರಮತಪ್ಪಿ ಆಚರಿಸಿದ್ದನ್ನು ಕುರಿತದ್ದು} PS ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us