Bible Versions
Bible Books

1 Corinthians 11:27 (HCSB) Holman Christian Standard Bible

Versions

KNV   ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
ERVKN   ಹೀಗಿರಲಾಗಿ ಒಬ್ಬನು ಪ್ರಭುವಿನ ರೊಟ್ಟಿಯನ್ನು ತಿನ್ನುವಾಗ, ಪಾತ್ರೆಯಲ್ಲಿ ಕುಡಿಯುವಾಗ ಇವುಗಳ ನಿಜವಾದ ಅರ್ಥವನ್ನು ಕಾರ್ಯಗಳ ಮೂಲಕ ತೋರ್ಪಡಿಸಬೇಕು, ಇಲ್ಲವಾದರೆ ಅವನು ಪ್ರಭುವಿನ ದೇಹಕ್ಕೂ ರಕ್ತಕ್ಕೂ ದೋಷಿಯಾಗುತ್ತಾನೆ.
IRVKN   ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು * ಯೋಹಾ 6:51, 53-56 ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us