Bible Versions
Bible Books

1 Corinthians 11:29 (HCSB) Holman Christian Standard Bible

Versions

KNV   ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
ERVKN   ಯಾವನಾದರೂ ಪ್ರಭುವಿನ ದೇಹವೆಂದು ಗುರುತಿಸದೆ ರೊಟ್ಟಿಯನ್ನು ತಿಂದರೆ ಮತ್ತು ದ್ರಾಕ್ಷಾರಸವನ್ನು ಕುಡಿದರೆ ಅವನು ತಿಂದದ್ದಕ್ಕೂ ಕುಡಿದದ್ದಕ್ಕೂ ದೋಷಿಯೆಂಬ ತೀರ್ಪಿಗೆ ಒಳಗಾಗುತ್ತಾನೆ.
IRVKN   ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us