Bible Versions
Bible Books

1 Corinthians 11:3 (HCSB) Holman Christian Standard Bible

Versions

KNV   ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
ERVKN   ಆದರೆ ನೀವು ವಿಷಯವನ್ನೂ ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಆಸೆ. ಪ್ರತಿಯೊಬ್ಬ ಪುರುಷನಿಗೂ ಕ್ರಿಸ್ತನು ಶಿರಸ್ಸಾಗಿದ್ದಾನೆ; ಸ್ತ್ರೀಗೆ ಪುರಷನು ಶಿರಸ್ಸಾಗಿದ್ದಾನೆ; ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾನೆ.
IRVKN   ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಎಫೆ 1:22; 4:15; 5:23 ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಆದಿ 3:16 ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. § 1 ಕೊರಿ 3:23 ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us