Bible Versions
Bible Books

1 Corinthians 11:33 (HCSB) Holman Christian Standard Bible

Versions

KNV   ಆದಕಾರಣ ನನ್ನ ಸಹೋದರರೇ, ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.
ERVKN   ಆದ್ದರಿಂದ ನನ್ನ ಪ್ರಿಯ ಸಹೋದರ ಸಹೋದರಿಯರೇ, ನೀವು ಊಟ ಮಾಡುವುದಕ್ಕಾಗಿ ಒಟ್ಟಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.
IRVKN   ಆದಕಾರಣ ನನ್ನ ಸಹೋದರರೇ, ಭೋಜನವನ್ನು ಮಾಡುವುದಕ್ಕೆ ಸೇರಿಬರುವಾಗ ಒಬ್ಬರು ಇನ್ನೊಬ್ಬರಿಗಾಗಿ ಕಾಯಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us