Bible Versions
Bible Books

1 Corinthians 16:5 (HCSB) Holman Christian Standard Bible

Versions

KNV   ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
ERVKN   ನಾನು ಮಕೆದೋನಿಯದ ಮೂಲಕ ಹೋಗಬೇಕೆಂದಿರುವೆ. ಆದ್ದರಿಂದ ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ನಿಮ್ಮಲ್ಲಿಗೆ ಬರುವೆನು.
IRVKN   § ಅ. ಕೃ. 19:9 ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ * 1 ಕೊರಿ 4:19 ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us