Bible Versions
Bible Books

1 Corinthians 2:4 (HCSB) Holman Christian Standard Bible

Versions

KNV   ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
ERVKN   ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು.
IRVKN   4-5 ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, § 1 ಕೊರಿ 1:21 ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us