Bible Versions
Bible Books

1 Corinthians 7:17 (HCSB) Holman Christian Standard Bible

Versions

KNV   ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
ERVKN   ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.
IRVKN   ಆದರೆ § ರೋಮಾ. 12:3 ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. * 1 ಕೊರಿ 4:17 ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us