Versions
KNV ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.
ERVKN ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನಿಮ್ಮಲ್ಲಿ ಪ್ರತಿಯೊಬ್ಬರು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಹೊಸ ಜೀವನದಲ್ಲಿ ಮುಂದುವರಿಯಬೇಕು.
IRVKN ಸಹೋದರರೇ, § 1 ಕೊರಿ 7:20 ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ನೆಲೆಗೊಂಡಿರಲಿ. PS