Bible Versions
Bible Books

1 Corinthians 7:28 (HCSB) Holman Christian Standard Bible

Versions

KNV   ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
ERVKN   ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಲೋಕದಲ್ಲಿ ಕಷ್ಟವಿದೆ. ನೀವು ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.
IRVKN   ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us