Versions
KNV ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.
ERVKN ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ.
IRVKN ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.