Bible Versions
Bible Books

1 Corinthians 7:40 (HCSB) Holman Christian Standard Bible

Versions

KNV   ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
ERVKN   ಆಕೆಯು ಮತ್ತೆ ಮದುವೆ ಮಾಡಿಕೊಳ್ಳದಿದ್ದರೆ ಹೆಚ್ಚು ಸಂತೋಷದಿಂದಿರುವಳು. ಇದು ನನ್ನ ಅಭಿಪ್ರಾಯವಾಗಿದೆ. ದೇವರಾತ್ಮನು ನನ್ನೊಳಗಿದ್ದಾನೆಂದು ನಾನು ನಂಬುತ್ತೇನೆ.
IRVKN   ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us