Bible Versions
Bible Books

1 Corinthians 9:24 (HCSB) Holman Christian Standard Bible

Versions

KNV   ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
ERVKN   ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ.
IRVKN   ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ * ಗಲಾ. 2:2; 5:7; ಫಿಲಿ. 2:16; ಇಬ್ರಿ. 12:1 ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us