Bible Versions
Bible Books

1 John 2:16 (HCSB) Holman Christian Standard Bible

Versions

KNV   ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
ERVKN   ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು. ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು. ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಲೋಕದಿಂದ ಬರುತ್ತವೆ.
IRVKN   ಲೋಕದಲ್ಲಿರುವ ರೋಮಾ. 13:14; ಎಫೆ 2:3; 1 ಪೇತ್ರ. 4:2; 2 ಪೇತ್ರ. 2:18: ಶರೀರದಾಶೆ, § ಪ್ರಸಂಗಿ. 4:8; 5:11: ಕಣ್ಣಿನಾಶೆ, * ಆಸ್ತಿಪಾಸ್ತಿಯ ಅಹಂಕಾರ. ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us