Bible Versions
Bible Books

1 Kings 11:23 (HCSB) Holman Christian Standard Bible

Versions

KNV   ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
ERVKN   ಸೊಲೊಮೋನನಿಗೆ ವಿರುದ್ಧವಾಗಿ ಶತ್ರುವಾಗುವಂತೆ ಇನ್ನೊಬ್ಬ ಮನುಷ್ಯನನ್ನೂ ದೇವರು ಪ್ರೇರೇಪಿಸಿದನು. ಮನುಷ್ಯನು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ರೆಜೋನನು ತನ್ನ ಒಡೆಯನ ಹತ್ತಿರದಿಂದ ಓಡಿಹೋಗಿದ್ದನು. ಚೋಬದ ರಾಜನಾದ ಹದದೆಜೆರನು ಅವನ ಒಡೆಯ.
IRVKN   ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us