Bible Versions
Bible Books

1 Kings 11:33 (HCSB) Holman Christian Standard Bible

Versions

KNV   ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
ERVKN   ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.
IRVKN   ಇದಲ್ಲದೆ ಆತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ‘ಕೆಮೋಷ್’ ಮತ್ತು ಅಮ್ಮೋನಿಯರ ‘ಮಿಲ್ಕೋಮ್’ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us