Bible Versions
Bible Books

1 Kings 19:19 (HCSB) Holman Christian Standard Bible

Versions

KNV   ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
ERVKN   ಎಲೀಯನು ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಜನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.
IRVKN   {ಎಲೀಷನು ಎಲೀಯನ ಸೇವಕನಾಗಿದ್ದು} PS ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us