Bible Versions
Bible Books

1 Peter 4:15 (HCSB) Holman Christian Standard Bible

Versions

KNV   ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.
ERVKN   ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ರೀತಿಯ ಸಂಕಟಕ್ಕೆ ಒಳಗಾಗಬಾರದು.
IRVKN   1 ಪೇತ್ರ. 2:19, 20; 3:14, 17: ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ § ಅಥವಾ, ನಿಕೃಷ್ಟ ಕಾರ್ಯಗಳನ್ನು ನಡಿಸುವವನು. ತಲೆಹಾಕುವವನು ಎಂಬುದರೊಂದಿಗೆ 1 ಥೆಸ. 4:11; 2 ಥೆಸ. 3:11; 1 ತಿಮೊ. 5:13: ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us