Bible Versions
Bible Books

1 Peter 4:7 (HCSB) Holman Christian Standard Bible

Versions

KNV   ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
ERVKN   ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.
IRVKN   {ದೇವರ ವರಗಳ ಒಳ್ಳೆಯ ನಿರ್ವಾಹಕನು} PS ಯಾಕೋಬ 5:8: ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ § ಮತ್ತಾ 26:41; ಲೂಕ 21:36: ಪ್ರಾರ್ಥನೆಗೆ ಸಿದ್ಧವಾಗಿರುವಂತೆ * 1 ಪೇತ್ರ. 1:13: ಸ್ವಸ್ಥಚಿತ್ತರಾಗಿಯೂ ಇರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us