Bible Versions
Bible Books

1 Samuel 12:6 (HCSB) Holman Christian Standard Bible

Versions

KNV   ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ.
ERVKN   ಆಗ ಸಮುವೇಲನು ಜನರಿಗೆ, “ಯೆಹೋವನೇ ಸಾಕ್ಷಿ. ಯೆಹೋವನು, ಮೋಶೆ ಆರೋನರನ್ನು ಆರಿಸಿಕೊಂಡನು. ಆತನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.
IRVKN   ಆಗ ಸಮುವೇಲನು, “ನಿಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us