Versions
KNV ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು.
ERVKN ಆ ಸಮಯದಲ್ಲಿ ಸೌಲನು ರಾಜನಾಗಿ ಒಂದು ವರ್ಷವಾಗಿತ್ತು. ಸೌಲನು ಎರಡು ವರ್ಷಗಳ ಕಾಲ ಇಸ್ರೇಲನ್ನು ಆಳಿದ ನಂತರ,
IRVKN {ಇಸ್ರಾಯೇಲ್ಯರ ಮತ್ತು ಫಿಲಿಷ್ಟಿಯರ ಯುದ್ಧ} PS ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು.