Bible Versions
Bible Books

1 Samuel 17:1 (HCSB) Holman Christian Standard Bible

Versions

KNV   ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
ERVKN   ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಯುದ್ಧಕ್ಕಾಗಿ ಯೆಹೂದದೇಶದ ಸೋಕೋವಿನಲ್ಲಿ ಒಟ್ಟುಗೂಡಿಸಿದರು. ಅವರು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮ್ ಎಂಬ ಹೆಸರಿನ ಪಟ್ಟಣದಲ್ಲಿ ಪಾಳೆಯಮಾಡಿಕೊಂಡರು.
IRVKN   {ಗೊಲ್ಯಾತನನ್ನು ಇಸ್ರಾಯೇಲರಿಗೆ ಸವಾಲು ಹಾಕಿದ್ದು} PS ಫಿಲಿಷ್ಟಿಯರು ಯುದ್ಧ ಮಾಡುವುದಕ್ಕೋಸ್ಕರ ಯೆಹೂದ ದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮಿನಲ್ಲಿ ಪಾಳೆಯಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us