Bible Versions
Bible Books

1 Samuel 17:32 (HCSB) Holman Christian Standard Bible

Versions

KNV   ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು.
ERVKN   ದಾವೀದನು ಸೌಲನಿಗೆ, “ಜನರು ಗೊಲ್ಯಾತನಿಗೆ ಹೆದರಿಕೊಳ್ಳುವುದು ಬೇಕಾಗಿಲ್ಲ. ನಾನು ನಿನ್ನ ಸೇವಕ. ನಾನು ಫಿಲಿಷ್ಟಿಯನ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದನು.
IRVKN   ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತವಾಗಿ ಯಾವನೂ ಧೈರ್ಯಗೆಡಬಾರದು ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು” ಅನ್ನಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us