Bible Versions
Bible Books

1 Samuel 17:33 (HCSB) Holman Christian Standard Bible

Versions

KNV   ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
ERVKN   ಸೌಲನು, “ನೀನು ಹೊರಗೆ ಹೋಗಿ ಗೊಲ್ಯಾತನೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀನು ಒಬ್ಬ ಸೈನಿಕನೂ ಅಲ್ಲ! ಗೊಲ್ಯಾತನು ಬಾಲ್ಯದಿಂದಲೂ ಯುದ್ಧವೀರನಾಗಿದ್ದಾನೆ” ಎಂದನು.
IRVKN   ಸೌಲನು ಅವನಿಗೆ, “ಅವನೊಡನೆ ಕಾದಾಡಲಾರೆ, ನೀನು ಇನ್ನೂ ಹುಡುಗನು ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us