Bible Versions
Bible Books

1 Samuel 17:54 (HCSB) Holman Christian Standard Bible

Versions

KNV   ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
ERVKN   ದಾವೀದನು ಗೊಲ್ಯಾತನ ತಲೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಹೋದನು. ದಾವೀದನು ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇರಿಸಿಕೊಂಡನು.
IRVKN   ದಾವೀದನು ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು. ಸೌಲ ದಾವೀದರ ಪರಿಚಯ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us