Bible Versions
Bible Books

1 Samuel 30:1 (HCSB) Holman Christian Standard Bible

Versions

KNV   ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
ERVKN   ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ನಗರವನ್ನು ಸುಟ್ಟುಹಾಕಿದ್ದರು.
IRVKN   {ದಾವೀದನು ಅಮಾಲೇಕ್ಯರನ್ನು ಸಂಹರಿಸಿದ್ದು} PS ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us