Versions
KNV ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
ERVKN ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.
IRVKN ಹಾಗೆಯೇ § ಅವರ ಹೆಂಡತಿಯರಾದ ಸಭಾಸೇವಕಿಯರಾದ ಸ್ತ್ರೀಯರೂ * ತೀತ 2:3 ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.