Bible Versions
Bible Books

1 Timothy 3:16 (HCSB) Holman Christian Standard Bible

Versions

KNV   ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ERVKN   ನಿಸ್ಸಂದೇಹವಾಗಿಯೂ ನಮ್ಮ ಆರಾಧನಾಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿ ಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
IRVKN   ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ,
* ಯೋಹ 1:14; 1 ಪೇತ್ರ 1:20; 1 ಯೋಹಾ 1:2,3,4,5,8 ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು,
ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು,
ದೇವದೂತರಿಗೆ ಕಾಣಿಸಿಕೊಂಡನು,
ಗಲಾ 2:2 ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು,
2 ಥೆಸ 1:10 ಲೋಕದಲ್ಲಿ ನಂಬಲ್ಪಟ್ಟನು,
§ ಅ. ಕೃ 1:2 ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us