Versions
KNV ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
ERVKN ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.
IRVKN ಇದಲ್ಲದೆ ಅವನು * ಮಾರ್ಕ 4:11; ಕೊಲೊ 4:5 ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು † 2 ತಿಮೊ 2:26; 1 ತಿಮೊ 6:9 ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು. PEPS