Bible Versions
Bible Books

1 Timothy 4:13 (HCSB) Holman Christian Standard Bible

Versions

KNV   ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.
ERVKN   ದೇವರ ವಾಕ್ಯವನ್ನು ಜನರಿಗೆ ಓದಿಹೇಳಿ ಅವರನ್ನು ಬಲಪಡಿಸು ಮತ್ತು ಅವರಿಗೆ ಬೋಧಿಸು. ನಾನು ಬರುವತನಕ ಕಾರ್ಯಗಳನ್ನು ಮಾಡುತ್ತಿರು.
IRVKN   ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us