Bible Versions
Bible Books

1 Timothy 5:10 (HCSB) Holman Christian Standard Bible

Versions

KNV   ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
ERVKN   ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.
IRVKN   ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, * ದೇವಜನರ ಕಾಲುಗಳನ್ನು ತೊಳೆಯುವುದು; ಆದಿ 18:4 ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us