Bible Versions
Bible Books

1 Timothy 5:16 (HCSB) Holman Christian Standard Bible

Versions

KNV   ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಭಾರವನ್ನು ಸಭೆಯ ಮೇಲೆ ಹಾಕಬಾರದು.
ERVKN   ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆಯೇ ಅವರನ್ನು ಪರಿಪಾಲಿಸಲಿ. ಅವರನ್ನು ನೋಡಿಕೊಳ್ಳುವಂಥ ಜವಾಬ್ದಾರಿಯನ್ನು ಸಭೆಗೆ ಕೊಡಕೂಡದು. ಆಗ ದಿಕ್ಕಿಲ್ಲದ ವಿಧವೆಯರನ್ನು ನೋಡಿಕೊಳ್ಳಲು ಸಭೆಗೆ ಸಾಧ್ಯವಾಗುವುದು.
IRVKN   ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಭಾರವನ್ನು ಸಭೆಯ ಮೇಲೆ ಹಾಕಬಾರದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us