Bible Versions
Bible Books

1 Timothy 5:17 (HCSB) Holman Christian Standard Bible

Versions

KNV   ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
ERVKN   ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.
IRVKN   {ಹಿರಿಯರ ವಿಷಯದಲ್ಲಿ ನಡೆಯಬೇಕಾದ ರೀತಿ} PS ಚೆನ್ನಾಗಿ ರೋಮಾ. 12:8; 1 ಥೆಸ. 5:12; 1 ಕೊರಿ 12:28; ಇಬ್ರಿ. 13:7, 17 ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us