Bible Versions
Bible Books

2 Chronicles 25:27 (HCSB) Holman Christian Standard Bible

Versions

KNV   ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
ERVKN   ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.
IRVKN   ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us