Versions
KNV ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
ERVKN ಆ ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರುಷ.
IRVKN {ಯೆಹೂದದ ಅರಸನಾದ ಉಜ್ಜೀಯನು} PS ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.