Bible Versions
Bible Books

2 Chronicles 36:2 (HCSB) Holman Christian Standard Bible

Versions

KNV   ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
ERVKN   ಅವನು ತನ್ನ ಇಪ್ಪತ್ತಮೂರನೆ ವಯಸ್ಸಿನಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳ ಕಾಲ ಆಳಿದನು.
IRVKN   ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us