Versions
KNV ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
ERVKN ಪ್ರವಾದಿಗಳ ಗುಂಪು ಎಲೀಷನಿಗೆ, “ನಾವು ಈ ಸ್ಥಳದಲ್ಲಿಯೇ ವಾಸಮಾಡುತ್ತಿದ್ದೇವೆ. ಆದರೆ ಇದು ನಮಗೆ ತುಂಬಾ ಚಿಕ್ಕದಾಗಿದೆ.
IRVKN {ಮುಳುಗಿದ್ದ ಕೊಡಲಿ ತೇಲಾಡಿದ್ದು} PS ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.