Versions
KNV ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
ERVKN ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. ಆತನು ನನ್ನ ರಕ್ಷಣಾ ದುರ್ಗವಾಗಿದ್ದಾನೆ. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ.
IRVKN ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ. PE